ಮೈಸೂರು ದಸರಾ ಮಹೋತ್ಸವ: 17 ಉಪಸಮಿತಿಗಳ ರಚನೆ
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಸೋಮವಾರ ನಡೆದ ದಸರಾ ಕಾರ್ಯಕಾರಿ ಸಮಿತಿಯ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಭೆಯ ಪ್ರಮುಖ ನಿರ್ಧಾರಗಳು ಹಾಗೂ ದಸರಾ ಸಿದ್ಧತೆಗಳ ಕುರಿತು ಮಾಹಿತಿ ಹಂಚಿಕೊಂಡರು. ದಸರಾವನ್ನು ವ್ಯವಸ್ಥಿತವಾಗಿ ನಡೆಸಲು 17 ಉಪಸಮಿತಿಗಳನ್ನು ರಚಿಸಲಾಗಿದೆ. ಪ್ರತಿಯೊಂದು ಸಮಿತಿಗೆ ಕಾರ್ಯಾಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಲಾಗುವುದು. … Continue reading ಮೈಸೂರು ದಸರಾ ಮಹೋತ್ಸವ: 17 ಉಪಸಮಿತಿಗಳ ರಚನೆ
Copy and paste this URL into your WordPress site to embed
Copy and paste this code into your site to embed