ತಿ. ನರಸೀಪುರ ಮೈಸೂರು ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ

ರೇಷ್ಮೆ ಕಾರ್ಖಾನೆ ಅಭಿವೃದ್ಧಿಗೆ ಸರ್ಕಾರ ಬದ್ಧ: ಕ್ರೀಡಾಂಗಣ ಜಾಗ ಆದೇಶ ಮರುಪರಿಶೀಲನೆ – ಸಚಿವರ ಸ್ಪಷ್ಟನೆ ಮೈಸೂರು: ತಿ.ನರಸೀಪುರದಲ್ಲಿರುವ ಮೈಸೂರು ರೇಷ್ಮೆ ಕಾರ್ಖಾನೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳಿಗೆ ತೆರೆ ಎಳೆದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ, “ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದರು. ರೇಷ್ಮೆ ಮಾರುಕಟ್ಟೆಗೆ ಮೀಸಲಿಟ್ಟಿದ್ದ ಹಾಗೂ ಇದುವರೆಗೂ ಬಳಸಲಾಗದ ಸುಮಾರು ಒಂದೂವರೆ ಎಕರೆ ಜಾಗವನ್ನು ಕ್ರೀಡಾಂಗಣ … Continue reading ತಿ. ನರಸೀಪುರ ಮೈಸೂರು ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ