ಕೌಟುಂಬಿಕ ಕಲಹ : ಪತ್ನಿ ಕೊಂದು ಪೊಲೀಸರಿಗೆ ಶರಣಾದ ಪತಿ

ಮೈಸೂರು: ಜಿಲ್ಲೆಯ ಹಳೆ ಕೆಸರೆ ಗ್ರಾಮದಲ್ಲಿ ಕೌಟುಂಬಿಕ ಕಲಹ ದಾರುಣ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ನಡೆದಿದೆ. ಪತ್ನಿ ತಡವಾಗಿ ಮನೆಗೆ ಬರುತ್ತಿದ್ದಾಳೆ ಎಂಬ ಅನುಮಾನದಿಂದ ಪತಿ ಮಹೇಶ್, ಪತ್ನಿ ಪುಷ್ಪ ಅವರನ್ನು ಕೊಡಲಿಯಿಂದ ಹೊಡೆದು ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಮೃತ ಪುಷ್ಪ ಖಾಸಗಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಪ್ರತಿದಿನ ರಾತ್ರಿ ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದರು. ಈ ವಿಚಾರವನ್ನು ಆಧಾರ ಮಾಡಿಕೊಂಡು ದಂಪತಿಗಳ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ಜಗಳ ವಿಕೋಪಕ್ಕೆ … Continue reading ಕೌಟುಂಬಿಕ ಕಲಹ : ಪತ್ನಿ ಕೊಂದು ಪೊಲೀಸರಿಗೆ ಶರಣಾದ ಪತಿ