ಖ್ಯಾತ ಹಿನ್ನೆಲೆ ಗಾಯಕಿ, ಗಾನ ಕೊಗಿಲೆ ಎಸ್. ಜಾನಕಿ ನಿಧನ
ಮೈಸೂರು: ದಕ್ಷಿಣ ಭಾರತದ ಸಂಗೀತ ಲೋಕಕ್ಕೆ ಅಪಾರ ಕೊಡುಗೆ ನೀಡಿದ, “ಗಾನ ಕೋಗಿಲೆ” ಎಂದೇ ಖ್ಯಾತರಾಗಿದ್ದ ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ಶನಿವಾರ ಸಂಜೆ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್. ಜಾನಕಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿದ್ದು, ಆಸ್ಪತ್ರೆಗೆ ದಾಖಲಿಸಿದ ಬಳಿಕ ಚಿಕಿತ್ಸೆ ಫಲಿಸದೆ … Continue reading ಖ್ಯಾತ ಹಿನ್ನೆಲೆ ಗಾಯಕಿ, ಗಾನ ಕೊಗಿಲೆ ಎಸ್. ಜಾನಕಿ ನಿಧನ
Copy and paste this URL into your WordPress site to embed
Copy and paste this code into your site to embed