S. Janaki: 17ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಹಾಡುಗಳಿಗೆ ಧ್ವನಿ

ಮೈಸೂರು: ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ಶನಿವಾರ (ಜುಲೈ 11) ವಯೋಸಹಜ ಅನಾರೋಗ್ಯದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. 1938ರ ಏಪ್ರಿಲ್ 23ರಂದು ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಜನಿಸಿದ ಎಸ್. ಜಾನಕಿ ಅವರು ಬಾಲ್ಯದಲ್ಲಿಯೇ ಸಂಗೀತಾಭ್ಯಾಸ ಆರಂಭಿಸಿದರು. ಕೇವಲ ಮೂರು ವರ್ಷದ ವಯಸ್ಸಿನಲ್ಲೇ ಪೈಡಿಸ್ವಾಮಿ ಅವರ ಬಳಿ ಸಂಗೀತದ ಪಾಠ ಕಲಿಯಲು ಆರಂಭಿಸಿದ್ದ ಅವರು, ತಮ್ಮ ಅಪರೂಪದ ಗಾಯನ ಪ್ರತಿಭೆಯಿಂದ ಶೀಘ್ರವೇ … Continue reading S. Janaki: 17ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಹಾಡುಗಳಿಗೆ ಧ್ವನಿ