ಶಾಲಾ-ಕಾಲೇಜಿನಲ್ಲಿ ಕೇಸರಿ ಶಾಲಿಗೆ ಅವಕಾಶ ಇಲ್ಲ

ಮೈಸೂರು: ಶಾಲೆಗಳಿಗೆ ಕೇಸರಿ ಶಾಲು ಹಾಕಿಕೊಂಡು ಬರುವಂತಿಲ್ಲ. ಕೇಸರಿ ಪೇಟಕ್ಕೂ ಕೂಡ ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ. ಮೊದಲಿನಿಂದ ಯಾವ ಪೇಟಗಳಿವೆ ಆ ಪೇಟಗಳಿಗಷ್ಟೇ ಅವಕಾಶ ನೀಡಲಾಗುವುದು ಎಂದರು. ಹಿಜಾಬ್‌ಗೆ ಮಾತ್ರ ಅವಕಾಶ ಕೊಟ್ಟಿಲ್ಲ. ಜನಿವಾರ, ಶಿವಧಾರ ಪೇಟಕ್ಕೂ ಅವಕಾಶ ಕೊಟ್ಟಿದ್ದೇವೆ. ಆದರೆ ಹೊಸ ರೂಪದ … Continue reading ಶಾಲಾ-ಕಾಲೇಜಿನಲ್ಲಿ ಕೇಸರಿ ಶಾಲಿಗೆ ಅವಕಾಶ ಇಲ್ಲ