ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಪ್ರಶ್ನೆಯೇ ಇಲ್ಲ

ಮೈಸೂರು: ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಪ್ರಶ್ನೆಯೇ ಇಲ್ಲ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ನಾವು ಹೇಗೊ ಬೇರೆ ಬೇರೆ ರಾಜ್ಯಗಳಿಂದ ತೆಗೆದುಕೊಂಡು ನಿರ್ವಹಣೆ ಮಾಡುತ್ತಿದ್ದೇವೆ. ಕಳೆದ ಏಳು ತಿಂಗಳಿಂದ ವಿದ್ಯುತ್ ಕೊರತೆ ಇದೆ. ಹಣ ಕೊಟ್ಟರು ಬೇರೆ ರಾಜ್ಯಗಳಿಂದ ಕೇಳಿದಷ್ಟು ಸಿಗುತ್ತಿಲ್ಲ. ದೇಶಾದ್ಯಂತ ಈ ಸಮಸ್ಯೆ ಇದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಕೈ ಮೀರಿದರೆ ಮುಖ್ಯಮಂತ್ರಿಗಳ ಜತೆ ಮಾತನಾಡಿ … Continue reading ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಪ್ರಶ್ನೆಯೇ ಇಲ್ಲ