ಮಾಜಿ ಪ್ರೇಮಿಯ ಕಾಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಸಂ.ಕ. ಸಮಾಚಾರ ಮೈಸೂರು : ಮಾಜಿ ಪ್ರೇಮಿಯ ಕಿರುಕುಳವನ್ನು ತಡೆಯಲಾಗದೆ ಯುವತಿ ಸೇರಿದಂತೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ನಿವಾಸಿಗಳಾದ ಶಿವಣ್ಣ (54), ಅವರ ಪತ್ನಿ ನಾಗರತ್ನ (48) ಹಾಗೂ ಪುತ್ರಿ ರಕ್ಷಿತಾ (21) ಮೃತಪಟ್ಟವರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಉಲ್ಲಾಸ್ ಗೌಡ ವಿರುದ್ಧ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ e-mail: … Continue reading ಮಾಜಿ ಪ್ರೇಮಿಯ ಕಾಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ