Namma Metro Yellow Line: ಆರ್.ವಿ.ರಸ್ತೆ-ಬೊಮ್ಮಸಂದ್ರ ಮೆಟ್ರೋ ರೈಲು ವೇಳಾಪಟ್ಟಿ, ದರ
ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಸೋಮವಾರದಿಂದ ಹೊಸ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಆರ್.ವಿ.ರಸ್ತೆ-ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಲೋಕಾರ್ಪಣೆ ಮಾಡಿದ್ದಾರೆ. ಸೋಮವಾರದಿಂದ ರೈಲು ಸಂಚಾರ ಆರಂಭವಾಗಲಿದೆ. 7,610 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಆರ್.ವಿ.ರಸ್ತೆ-ಬೊಮ್ಮಸಂದ್ರ ನಡುವಿನ 19.15 ಕಿ.ಮೀ. ಉದ್ದದ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳಿವೆ. ಸದ್ಯ 3 ರೈಲುಗಳು ಈ ಮಾರ್ಗದಲ್ಲಿ ಸಂಚಾರವನ್ನು ನಡೆಸಲಿವೆ. ರೈಲುಗಳ ವೇಳಾಪಟ್ಟಿ: ಆರ್.ವಿ.ರಸ್ತೆ-ಬೊಮ್ಮಸಂದ್ರ ನಡುವೆ ರೈಲು ಸಂಚಾರದ ವೇಳಾಪಟ್ಟಿಯನ್ನು ಬಿಎಂಆರ್‌ಸಿಎಲ್ … Continue reading Namma Metro Yellow Line: ಆರ್.ವಿ.ರಸ್ತೆ-ಬೊಮ್ಮಸಂದ್ರ ಮೆಟ್ರೋ ರೈಲು ವೇಳಾಪಟ್ಟಿ, ದರ
Copy and paste this URL into your WordPress site to embed
Copy and paste this code into your site to embed