ಗ್ಯಾರಂಟಿ ಯೋಜನೆಗಳ ಕುರಿತ ಅಪಪ್ರಚಾರಕ್ಕೆ ಕಡಿವಾಣ ಹಾಕಿ
ಬೆಂಗಳೂರು: “ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ಪಂಚಾಯಿತಿ ಮಟ್ಟದಲ್ಲಿಯೂ ರಚಿಸಲಾಗುತ್ತಿದ್ದು, ಈ ಸಮಿತಿಗಳ ಸದಸ್ಯರು ಫಲಾನುಭವಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಹಕಾರಿಯಾಗಬೇಕು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಸೂಚಿಸಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶಿವಕುಮಾರ್ ಅವರು ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಡ್ಯಾಶ್ಬೋರ್ಡ್ ಹಾಗೂ ಸಾಮಾಜಿಕ ಜಾಲತಾಣಗಳಿಗೆ ಚಾಲನೆ ನೀಡಿ ಮಾತನಾಡಿದರು. ಅಪಪ್ರಚಾರಕ್ಕೆ ಕಡಿವಾಣ ಹಾಕಿ: “ಗ್ಯಾರಂಟಿ ಯೋಜನೆಗಳ ಸಾಮಾಜಿಕ ಜಾಲತಾಣಗಳಲ್ಲಿ ಕಾಲಕಾಲಕ್ಕೆ ಮಾಹಿತಿಗಳು, ಫಲಾನುಭವಿಗಳ ಅಭಿಪ್ರಾಯ ಹಂಚಿಕೊಳ್ಳುವ ಮೂಲಕ ಈ ಯೋಜನೆಗಳ … Continue reading ಗ್ಯಾರಂಟಿ ಯೋಜನೆಗಳ ಕುರಿತ ಅಪಪ್ರಚಾರಕ್ಕೆ ಕಡಿವಾಣ ಹಾಕಿ
Copy and paste this URL into your WordPress site to embed
Copy and paste this code into your site to embed