ಬೆಂಗಳೂರಲ್ಲಿ ಶುಕ್ರವಾರ ರಾಹುಲ್ ಗಾಂಧಿ ಪ್ರತಿಭಟನೆ, ಸಂಚಾರ ಮಾರ್ಗ ಬದಲು

ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಈ ಕುರಿತು ಕಾಂಗ್ರೆಸ್ ಆಡಳಿತ ಇರುವ ಕರ್ನಾಟಕದ ಬೆಂಗಳೂರಿನಲ್ಲಿ ಶುಕ್ರವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಆಗಸ್ಟ್ 5ರಂದು ನಿಗದಿಯಾಗಿದ್ದ ಕಾರ್ಯಕ್ರಮವನ್ನು ಆಗಸ್ಟ್ 8ಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಆಗಸ್ಟ್ 8ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಲಿದೆ. ಬಳಿಕ ನಾಯಕರು ರಾಜ್ಯ ಚುನಾವಣಾ ಆಯೋಗದ ಕಚೇರಿಗೆ … Continue reading ಬೆಂಗಳೂರಲ್ಲಿ ಶುಕ್ರವಾರ ರಾಹುಲ್ ಗಾಂಧಿ ಪ್ರತಿಭಟನೆ, ಸಂಚಾರ ಮಾರ್ಗ ಬದಲು