ಯತ್ನಾಳಗೆ ಮಂತ್ರಾಲಯ ಪರಿಮಳ ಪ್ರಶಸ್ತಿ

ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ 2026ನೇ ಸಾಲಿನ ಮಂತ್ರಾಲಯ ಪರಿಮಳ ಪ್ರಶಸ್ತಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರಿಗೆ ಸಂದಿದೆ. ಸಮಾಜ ಸೇವೆ, ಕಲಾ, ಸಾಹಿತ್ಯ ಮತ್ತು ಇತರೆ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಸಾಮಾಜಿಕ ಜಾಲತಾಣ ಪೋಸ್ಟಿನಲ್ಲಿ ಧನ್ಯವಾದಗಳನ್ನು ತಿಳಿಸಿದ್ದಾರೆ.ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು “ಈ ಗೌರವಕ್ಕೆ ನನ್ನನ್ನು ಆಯ್ಕೆ ಮಾಡಿದ ಶ್ರೀ ಮಠಕ್ಕೆ … Continue reading ಯತ್ನಾಳಗೆ ಮಂತ್ರಾಲಯ ಪರಿಮಳ ಪ್ರಶಸ್ತಿ