ಡಿಕೆಶಿ, ಖಂಡ್ರೆ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್

ರಾಯಚೂರು: ಕಾರ್ಯಕ್ರಮದ ವೇದಿಕೆಯಿಂದ ನಿರ್ಗಮಿಸುವ ಮೆಟ್ಟಿಲುಗಳ ಪಕ್ಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಕೆಲ ಅಂತರದಲ್ಲಿಯೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತು ಈಶ್ವರ ಖಂಡ್ರೆ ಬೆಂಕಿ ಅನಾಹುತದಿಂದ ಪಾರಾದ ಘಟನೆ ನಡೆದಿದೆ. ಸಿಂಧನೂರು ತಾಲೂಕು ಕ್ರೀಡಾಂಗಣದಲ್ಲಿ ಬಸನಗೌಡ ಬಾದರ್ಲಿ ಫೌಂಡೇಶನ್‌ ವತಿಯಿಂದ ಬಸನಗೌಡ ಬಾದರ್ಲಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರವಿವಾರ ಆಯೋಜಿಸಿದ್ದ ಜನಪರ ಕಾರ್ಯಕ್ರಮಗಳ ಕೈಪಿಡಿ, 151 ಸಾಮೂಹಿಕ ವಿವಾಹ ಹಾಗೂ 5001 ಮಾತೆಯರಿಗೆ ಉಡಿ ತುಂಬವ ಕಾರ್ಯಕ್ರಮದ … Continue reading ಡಿಕೆಶಿ, ಖಂಡ್ರೆ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್