ಮಂತ್ರಾಲಯದಲ್ಲಿ 50 ಕೋಟಿ ವೆಚ್ಚದ ನೀರು ಸಂಗ್ರಹಣಾ ಜಲಾಶಯ ನಿರ್ಮಾಣಕ್ಕೆ ಭೂಮಿಪೂಜೆ

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಭಕ್ತರಿಗೆ ನೀರಿನ ಸಮಸ್ಯೆಯಾಗದಂತೆ ಸೂಕ್ತ ನೀರಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಂತ್ರಾಲಯದಲ್ಲಿ ನೀರು ಸಂಗ್ರಹಣಾ (ಇಂಪೌಂಡಿಂಗ್) ಜಲಾಶಯ ನಿರ್ಮಾಣಕ್ಕೆ ಶ್ರೀರಾಘವೇಂದ್ರ ಸ್ವಾಮಿಗಳು ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಸಾನ್ನಿಧ್ಯದಲ್ಲಿ ಭೂಮಿಪೂಜೆಯನ್ನು ಎಚ್‌ಎಎಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ರವಿ ನೆರವೇರಿಸಿದರು 50 ಕೋಟಿ ರೂ. ವೆಚ್ಚದಲ್ಲಿ ಜಲಾಶಯದ ನಿರ್ಮಾಣವಾಗಲಿದ್ದು, ಬೆಂಗಳೂರಿನ ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್(ಎಚ್‌ಎಎಲ್)ನ ಸಿಎಸ್‌ಆರ್ ಅನುದಾನದಲ್ಲಿ ನಿರ್ಮಾಣ ಮಾಡುತ್ತಿದೆ. ಈ ಜಲಾಶಯದ ನಿರ್ಮಾಣಕ್ಕಾಗಿ ಶ್ರೀಮಠದ 40 ಎಕರೆ ಪ್ರದೇಶವನ್ನು … Continue reading ಮಂತ್ರಾಲಯದಲ್ಲಿ 50 ಕೋಟಿ ವೆಚ್ಚದ ನೀರು ಸಂಗ್ರಹಣಾ ಜಲಾಶಯ ನಿರ್ಮಾಣಕ್ಕೆ ಭೂಮಿಪೂಜೆ