ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ರೈಲಿಗೆ ತಲೆಕೊಟ್ಟ ಪತಿ

ರಾಯಚೂರು: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ಆರೋಪದ ಬಳಿಕ ಪತಿ ರೈಲ್ವೆ ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಜಲಾಲನಗರ ಬಡಾವಣೆಯಲ್ಲಿ ಭಾನುವಾರ ಬೆಳಕಿಗೆ ಬಂದಿದೆ. ಜಲಾಲನಗರ ನಿವಾಸಿಗಳಾದ ಅರುಣಾ (36), ಪುತ್ರ ಶ್ಲೋಕ (10) ಹಾಗೂ ಪುತ್ರಿ ಖುಷಿ (4) ಕೊಲೆಯಾದವರು. ಪತಿ ವಿಷ್ಣು (45) ಚಿಕ್ಕಸುಗೂರು ಬಳಿಯ ರೈಲ್ವೆ ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಷ್ಣು ಅವರು ಪತ್ನಿ ಹಾಗೂ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ … Continue reading ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ರೈಲಿಗೆ ತಲೆಕೊಟ್ಟ ಪತಿ