ಬಿಜೆಪಿ ಅಧಿಕಾರಕ್ಕೆ ಬಂದರೆ ರೈತರ ಮೇಲಿನ ಪ್ರಕರಣ ವಜಾ

ಮಸ್ಕಿ: ನೀರಿಗಾಗಿ ಹೋರಾಟ ನಡೆಸಿದ ರೈತರ ಮೇಲೆ ಕಾಂಗ್ರೆಸ್ ಸರ್ಕಾರ ದಾಖಲಿಸಿರುವ ಪ್ರಕರಣಗಳನ್ನು 2028ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂಪೂರ್ಣವಾಗಿ ವಜಾಗೊಳಿಸಲಾಗುವುದು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು. ಬಿಜೆಪಿಯ ʻಬಳ್ಳಾರಿ ಚಲೋʼ ಪಾದಯಾತ್ರೆ ಮಸ್ಕಿ ತಲುಪಿದ ಸಂದರ್ಭದಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ರೈತರ ನೀರಾವರಿ ಸಮಸ್ಯೆ ಹಾಗೂ ಎಸ್‌ಸಿ-ಎಸ್‌ಟಿ ಸಮುದಾಯದ ಹಣದ ದುರ್ಬಳಕೆ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಹೋರಾಟ ನಡೆಸುತ್ತಿದೆ ಎಂದರು. ಮಸ್ಕಿ ಹಾಗೂ ಸುತ್ತಮುತ್ತಲಿನ ಪ್ರದೇಶದ ರೈತರ … Continue reading ಬಿಜೆಪಿ ಅಧಿಕಾರಕ್ಕೆ ಬಂದರೆ ರೈತರ ಮೇಲಿನ ಪ್ರಕರಣ ವಜಾ