ರಾಯಚೂರು: ರಾಷ್ಟ್ರೀಯ ಸ್ವಯಂ ಸೇವಾ (ಆರ್ ಎಸ್ಎಎಸ್) ಶತಮಾನೋತ್ಸದ ಅಂಗವಾಗಿ ಆಯೋಜಿಸಿದ್ದ ಪಥಸಂಚಲನದಲ್ಲಿ ಭಾಗಿಯಾದ ಆರೋಪದಡಿ ಲಿಂಗಸೂರು ಶಾಸಕ ಮಾನಪ್ಪ ವಜ್ಜಲ್ ಅವರ ಆಪ್ತ ಸಹಾಯಕ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಆರ್ ಎಸ್ ಎಸ್ . ಶತಮಾನೋತ್ಸವದ ಅಂಗವಾಗಿ ಇತ್ತೀಚೆಗೆ ಲಿಂಗಸೂರಿನಲ್ಲಿ ನಡೆದ ಪಥ ಸಂಚಲನದಲ್ಲಿ ಶಾಸಕ ಸಹಾಯಕ ಆಪ್ತ ಸಹಾಯಕ ಪ್ರವೀಣ್ ಕುಮಾರ ಅವರನ್ನು ಗಣಧ ವಿಚಾರಣೆ ನಡೆಸಿ ಜಿಲ್ಲಾ ಪಂಚಾಯಿತಿ ಅಮಾನತುಗೊಳಿಸಿದ ಪಂಚಾಯತ್ ರಾಜ್ ಇಲಾಖೆಯ ನೇಮಕಾತಿಯ ಹಾಗೂ ಶಿಸ್ತು ಪ್ರಾಧಿಕಾರದ ಆಯುಕ್ತರಾದ ಡಾ.ಅರುಧಂತಿ ಚಂದ್ರಶೇಖರ ಅವರು ಆದೇಶ ಹೊರಡಿಸಿದ್ದಾರೆ.