RSS  ಪಥ ಸಂಚಲನದಲ್ಲಿ ಭಾಗಿಯಾದ ಶಾಸಕರ ಆಪ್ತ ಸಹಾಯಕ ಅಮಾನತು

ರಾಯಚೂರು: ರಾಷ್ಟ್ರೀಯ ಸ್ವಯಂ ಸೇವಾ (ಆರ್ ಎಸ್ಎಎಸ್) ಶತಮಾನೋತ್ಸದ ಅಂಗವಾಗಿ ಆಯೋಜಿಸಿದ್ದ  ಪಥಸಂಚಲನದಲ್ಲಿ ಭಾಗಿಯಾದ ಆರೋಪದಡಿ ಲಿಂಗಸೂರು ಶಾಸಕ ಮಾನಪ್ಪ ವಜ್ಜಲ್ ಅವರ ಆಪ್ತ ಸಹಾಯಕ   ಪಿಡಿಒ ಪ್ರವೀಣ್ ಕುಮಾರ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಆರ್ ಎಸ್ ಎಸ್ . ಶತಮಾನೋತ್ಸವದ ಅಂಗವಾಗಿ ಇತ್ತೀಚೆಗೆ ಲಿಂಗಸೂರಿನಲ್ಲಿ ನಡೆದ ಪಥ ಸಂಚಲನದಲ್ಲಿ  ಶಾಸಕ ಸಹಾಯಕ ಆಪ್ತ ಸಹಾಯಕ ಪ್ರವೀಣ್ ಕುಮಾರ ಅವರನ್ನು ಗಣಧ ವಿಚಾರಣೆ ನಡೆಸಿ ಜಿಲ್ಲಾ ಪಂಚಾಯಿತಿ ಅಮಾನತುಗೊಳಿಸಿದ ಪಂಚಾಯತ್ ರಾಜ್ ಇಲಾಖೆಯ ನೇಮಕಾತಿಯ ಹಾಗೂ … Continue reading RSS  ಪಥ ಸಂಚಲನದಲ್ಲಿ ಭಾಗಿಯಾದ ಶಾಸಕರ ಆಪ್ತ ಸಹಾಯಕ ಅಮಾನತು