ರಾಜ್ಯದಾದ್ಯಂತ 1,300ಕ್ಕೂ ಹೆಚ್ಚು ಕೆಪಿಎಸ್ ಶಾಲೆ ಆರಂಭಕ್ಕೆ ಸಿದ್ಧತೆ

ರಾಯಚೂರು: ರಾಜ್ಯಾದ್ಯಂತ 1,300ಕ್ಕೂ ಹೆಚ್ಚು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ವಿತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಫಲಿತಾಂಶ ಸುಧಾರಣೆ ಕಾರ್ಯಾಗಾರದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರಲು ಸರ್ಕಾರ ಬದ್ಧವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜತೆಗೆ ಆಂಗ್ಲ ಮಾಧ್ಯಮದಲ್ಲೂ ಶಿಕ್ಷಣ … Continue reading ರಾಜ್ಯದಾದ್ಯಂತ 1,300ಕ್ಕೂ ಹೆಚ್ಚು ಕೆಪಿಎಸ್ ಶಾಲೆ ಆರಂಭಕ್ಕೆ ಸಿದ್ಧತೆ