ಶಿಕ್ಷಕ, ಮಠಾಧೀಶರಾಗಿ ಸೇವೆ ಸಲ್ಲಿಸಿದ್ದ ದೇವೇಂದ್ರಪ್ಪ ಸ್ವಾಮೀಜಿ ಇನ್ನಿಲ್ಲ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ (ಇಜೆ) ಗ್ರಾಮದಲ್ಲಿ ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ದೇವೇಂದ್ರಪ್ಪ ಸ್ವಾಮಿ (58) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಠದ ಭೋಜನಾ ಕೋಣೆಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಘಟನೆ ವಿವರ: ಮಠದ ಆವರಣದಲ್ಲಿರುವ ಕೋಣೆಯಲ್ಲಿ ದೇವೇಂದ್ರಪ್ಪ ಸ್ವಾಮಿ ಅವರು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾಮೀಜಿಯ ಹಿನ್ನೆಲೆ: … Continue reading ಶಿಕ್ಷಕ, ಮಠಾಧೀಶರಾಗಿ ಸೇವೆ ಸಲ್ಲಿಸಿದ್ದ ದೇವೇಂದ್ರಪ್ಪ ಸ್ವಾಮೀಜಿ ಇನ್ನಿಲ್ಲ