ತುಂಗಭದ್ರಾ ನೀರಿನ ಮಟ್ಟ ಏರಿಕೆ: ಮಂತ್ರಾಲಯದಲ್ಲಿ ಭಕ್ತರ ಸುರಕ್ಷತೆಗೆ ಹೆಚ್ಚುವರಿ ಭದ್ರತೆ
ರಾಯಚೂರು: ತುಂಗಭದ್ರಾ ನದಿಗೆ ನೀರಿನ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಿಂದ ಭಕ್ತರ ಸುರಕ್ಷತೆಗಾಗಿ ಶ್ರೀಮಠದ ವ್ಯವಸ್ಥಾಪಕ ಎಸ್.ಕೆ ಶ್ರೀನಿವಾಸರಾವ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ನದಿ ತೀರದಲ್ಲಿ ಪರಿಶೀಲನೆ ಕಾರ್ಯವನ್ನು ಗುರುವಾರ ನಡೆಸಿದರು. ಭಕ್ತರಿಗೆ ಯಾವುದೇ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜನೆ ಕೈಗೊಳ್ಳಬೇಕು ಹಾಗೂ ನದಿ ತೀರದಲ್ಲಿ ಯಾರು ಹೋಗದಂತೆ ಸೂಚನೆ ನೀಡಬೇಕು. ಅಲ್ಲದೇ ನೀರಿನ ಹರಿವು ಹೆಚ್ಚಾಗಿರುವ ಬಗ್ಗೆ ಹಾಗೂ ಎಚ್ಚರಿಕೆ ವಹಿಸುವ ಕುರಿತು ಭಕ್ತರು … Continue reading ತುಂಗಭದ್ರಾ ನೀರಿನ ಮಟ್ಟ ಏರಿಕೆ: ಮಂತ್ರಾಲಯದಲ್ಲಿ ಭಕ್ತರ ಸುರಕ್ಷತೆಗೆ ಹೆಚ್ಚುವರಿ ಭದ್ರತೆ
Copy and paste this URL into your WordPress site to embed
Copy and paste this code into your site to embed