ಭ್ರಷ್ಟ ಕಾಂಗ್ರೆಸ್ ತೆಗೆಯುವವರೆಗೂ ಹೋರಾಟ ನಿಲ್ಲುವುದಿಲ್ಲ
ರಾಯಚೂರು: ಅಧಿಕಾರದ ಮದದಲ್ಲಿ ರೈತರಿಗೆ ಸ್ಪಂದಿಸದ ಹಾಗೂ ರೈತರ, ಪ್ರಗತಿ ವಿರೋಧಿ, ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಡುಗಿದರು. ಲಿಂಗಸುಗೂರು ಪಟ್ಟಣದಲ್ಲಿ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೇತೃತ್ವದ ಬಳ್ಳಾರಿ ಚಲೋ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಆರು ಕೋಟಿ ಕನ್ನಡಿಗರ ಆಶೋತ್ತರದ ಕಹಳೆಯೇ ಈ ಪಾದಯಾತ್ರೆಯಾಗಿದೆ. ಇದು ಚುನಾವಣಾ ಪ್ರಚಾರದ ಸಭೆ ಅಲ್ಲ. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ತೆಗೆಯುವಂಥ ಸಂಕಲ್ಪದೊಂದಿಗೆ ನಡೆಸುತ್ತಿರುವ … Continue reading ಭ್ರಷ್ಟ ಕಾಂಗ್ರೆಸ್ ತೆಗೆಯುವವರೆಗೂ ಹೋರಾಟ ನಿಲ್ಲುವುದಿಲ್ಲ
Copy and paste this URL into your WordPress site to embed
Copy and paste this code into your site to embed