ಭೀಕರ ದುರಂತ: ಕಟ್ಟಡದ ಛಾವಣಿ ಕುಸಿದು ಮೂವರು ವಿದ್ಯಾರ್ಥಿಗಳ ಸಾವು

ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಬಸ್ ನಿಲ್ದಾಣದ ಸಮೀಪ ಭಾನುವಾರ ಸಂಭವಿಸಿದ ಭೀಕರ ದುರಂತದಲ್ಲಿ ಕಟ್ಟಡವೊಂದರ ಮೇಲ್ಛಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ನಾಗರಾಜ ಕ್ಯಾದಿಗೇರಾ (22), ರವಿಕುಮಾರ ಸಮುದ್ರ (21) ಹಾಗೂ ಅರ್ಜುನ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ ಅವರನ್ನು ಹೆಚ್ಚಿನ ಚಿಕಿತ್ಸೆಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಇದನ್ನೂ ಓದಿ: SIR ಆತಂಕವೇ: ಜೂನ್‌ 30ರಂದು ಜನರ ಪ್ರಶ್ನೆಗಳಿಗೆ ಜಿಲ್ಲಾಧಿಕಾರಿ … Continue reading ಭೀಕರ ದುರಂತ: ಕಟ್ಟಡದ ಛಾವಣಿ ಕುಸಿದು ಮೂವರು ವಿದ್ಯಾರ್ಥಿಗಳ ಸಾವು