ಪಾದಯಾತ್ರೆ ಬಳ್ಳಾರಿ ತಲುಪುವಷ್ಟರಲ್ಲಿ ಇನ್ನೂ ಎರಡು ವಿಕೆಟ್ ಖಚಿತ
ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ʻರಣಕಹಳೆʼ ಊದಿದ್ದು, ಈ ಹೋರಾಟ ನಿರ್ಣಾಯಕ ಹಂತ ತಲುಪುವವರೆಗೆ ವಿಶ್ರಮಿಸುವುದಿಲ್ಲ. ಈಗಾಗಲೇ ಸರ್ಕಾರದ ಒಂದು ʻವಿಕೆಟ್ʼ ಬಿದ್ದಿದೆ. ಪಾದಯಾತ್ರೆ ಬಳ್ಳಾರಿ ತಲುಪುವಷ್ಟರಲ್ಲಿ ಇನ್ನೂ ಎರಡು ವಿಕೆಟ್‌ಗಳು ಬೀಳುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ವಿಶ್ವಾಸ ವ್ಯಕ್ತಪಡಿಸಿದರು. ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಕರ್ನಾಟಕ ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತ ವೈಪಲ್ಯ ಮತ್ತು ರೈತ ವಿರೋಧಿ ಧೋರಣೆಯ ವಿರುದ್ಧ ಏರ್ಪಡಿಸಿದ ಬಳ್ಳಾರಿ ಚಲೋ … Continue reading ಪಾದಯಾತ್ರೆ ಬಳ್ಳಾರಿ ತಲುಪುವಷ್ಟರಲ್ಲಿ ಇನ್ನೂ ಎರಡು ವಿಕೆಟ್ ಖಚಿತ
Copy and paste this URL into your WordPress site to embed
Copy and paste this code into your site to embed