ಮೈತ್ರಿ ವಿಚಾರ ಇನ್ನೂ ಚರ್ಚೆಯ ಹಂತದಲ್ಲಿದೆ

0
41
ಕುಮಾರಸ್ವಾಮಿ

ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರ ಇನ್ನೂ ಚರ್ಚೆಯ ಹಂತದಲ್ಲಿದೆ ಎಂದು ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಹೇಳಿದರು.
ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಹಲವಾರು ರೀತಿಯ ಚರ್ಚೆಗಳು ಆಗುತ್ತಿವೆ. ಅವೆಲ್ಲವೂ ಊಹಾಪೋಹಗಳು. ಆದರೆ ಮೈತ್ರಿ ಬಗ್ಗೆ ಸಭೆ ನಡೆಯಲಿದೆ. ಸಭೆಯಲ್ಲಿ ಚರ್ಚೆ ನಡೆಯಲಿದೆ ಚರ್ಚೆ ಬಳಿಕ ವಾಸ್ತವಾಂಶ ಹೊರಬರಲಿದೆ ಎಂದರು.

Previous articleಹಾಲಶ್ರೀ ಸ್ವಾಮೀಜಿ 10 ದಿನ ಪೊಲೀಸ್ ಕಸ್ಟಡಿಗೆ
Next articleಚೈತ್ರಾ ಪ್ರಕರಣಕ್ಕೆ ಮತ್ತೊಂದು ತಿರುವು