ನಮ್ಮ ಜಿಲ್ಲೆರಾಮನಗರ ನಿಖಿಲ್ ಕುಮಾರಸ್ವಾಮಿ ಮುನ್ನಡೆ By Samyukta Karnataka - November 23, 2024 0 34 ರಾಮನಗರ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ನಿಖಿಲ್ ಕುಮಾರ ಸ್ವಾಮಿ 1151 ಮತಗಳ ಮುನ್ನಡೆ ಸಾಧಿಸಿದ್ದಾರೆ. ಐದು ಸುತ್ತುಗಳ ಮತ ಎಣಿಕೆ ಮುಕ್ತಾಯವಾಗಿದ್ದು 10,204 ಮತಗಳನ್ನು ನಿಖಿಲ್ ಪಡೆದಿದ್ದಾರೆ.