ನಮ್ಮ ಜಿಲ್ಲೆರಾಮನಗರರಾಮನಗರ: ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆBy Samyukta Karnataka - October 24, 20220159ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಸೋಲೂರು ಬಳಿಯ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಠದ ಕೊಠಡಿಯೊಂದರ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಆಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.