Home ನಮ್ಮ ಜಿಲ್ಲೆ ರಾಮನಗರ ರಾಮನಗರ: ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ

ರಾಮನಗರ: ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ

0
159
SWAMI JI

ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಸೋಲೂರು ಬಳಿಯ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಠದ ಕೊಠಡಿಯೊಂದರ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಆಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.