ಕಾರು-ಕ್ಯಾಂಟರ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಐವರು ಪಾರು
ರಾಮನಗರ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಸೋಮವಾರ ಬೆಳಿಗ್ಗೆ ತವೇರಾ ಕಾರು ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರಿನ ಚಾಲಕ ಸಾವಿಗೀಡಾಗಿ, ಮೈಸೂರು ಜಿಲ್ಲೆಯ 5 ಮಂದಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಚಾಲಕ ಆನಂದ್ ಮೃತ ದುರ್ದೈವಿಯಾಗಿದ್ದು, ಮೈಸೂರು ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಹೇಶ್, ರೇವಣ್ಣ, ರಾಜು, ಪ್ರಕಾಶ್, ಕೃಷ್ಣ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಈ ಪೈಕಿ ರೇವಣ್ಣ ಎಂಬುವರ ಕಾಲು ಮುರಿದಿದ್ದು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ … Continue reading ಕಾರು-ಕ್ಯಾಂಟರ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಐವರು ಪಾರು
Copy and paste this URL into your WordPress site to embed
Copy and paste this code into your site to embed