ಬಿಡದಿ ಟೌನ್‌ಶಿಪ್ ಮರುಪರಿಶೀಲಿಸಿ: ಡಿಕೆಶಿಗೆ V. ಸೋಮಣ್ಣ ಸಲಹೆ

ರಾಮನಗರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 12 ವರ್ಷಗಳಲ್ಲಿ ದೇಶದಲ್ಲಿ ಅಭಿವೃದ್ಧಿಯ ಹೊಸ ಯುಗಕ್ಕೆ ಅಡಿಪಾಯ ಹಾಕಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ರಾಮನಗರದಲ್ಲಿ ಸಾರ್ವಜನಿಕ ಸಂವಾದ ಕಾರ್ಯಕ್ರಮದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಸಾಮಾನ್ಯ ಜನರ ಬದುಕಿನಲ್ಲಿ ಮಹತ್ತರ ಬದಲಾವಣೆ ತಂದಿವೆ ಎಂದು ಅಭಿಪ್ರಾಯಪಟ್ಟರು. “ದೇಶಕ್ಕೆ ಅಗತ್ಯವಿದ್ದ ಅನೇಕ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳನ್ನು … Continue reading ಬಿಡದಿ ಟೌನ್‌ಶಿಪ್ ಮರುಪರಿಶೀಲಿಸಿ: ಡಿಕೆಶಿಗೆ V. ಸೋಮಣ್ಣ ಸಲಹೆ