ಲಂಚ ಪಡೆಯುತ್ತಿದ್ದ ವಸತಿ ಶಾಲೆ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ
ಶಿವಮೊಗ್ಗ: ಶಾಲಾ ಪ್ರವೇಶಾತಿ ನೀಡಲು ಬಾಲಕಿಯ ತಂದೆಯಿಂದ ಲಂಚ ಪಡೆಯುತ್ತಿದ್ದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಸೋಮವಾರ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ತಿಪ್ಲಾಪುರ ಕ್ಯಾಂಪ್ ನಿವಾಸಿ, ಎಳನೀರು ವ್ಯಾಪಾರಿ ಮೇಘರಾಜ.ಸಿ ಎಂಬುವವರು ತಮ್ಮ ಮಗಳನ್ನು ಭದ್ರಾವತಿ ತಾಲೂಕು ಹುಣಸೆಕಟ್ಟೆ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ 7ನೇ ತರಗತಿಗೆ ಸೇರಿಸಲು ಬಯಸಿದ್ದರು. ಈ ವೇಳೆ ಶಾಲೆಯ ಪ್ರಾಂಶುಪಾಲರಾದ ನಾಮದೇವ್ ಅವರು `ಡ್ರಮ್ ಸೆಟ್’ … Continue reading ಲಂಚ ಪಡೆಯುತ್ತಿದ್ದ ವಸತಿ ಶಾಲೆ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ
Copy and paste this URL into your WordPress site to embed
Copy and paste this code into your site to embed