ವಿಮಾನ ಟಿಕೆಟ್ ಬುಕ್ಕಿಂಗ್ ಹೆಸರಲ್ಲಿ ₹11.09 ಲಕ್ಷ ವಂಚನೆ
ಶಿವಮೊಗ್ಗ: ವಿಮಾನ ಟಿಕೆಟ್ ಬುಕ್ ಮಾಡಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ನಡೆದಿದೆ. ಆರೋಪಿಗಳು ಆರಂಭದಲ್ಲಿ ದೂರುದಾರರನ್ನು ಸಂಪರ್ಕಿಸಿ ತಮ್ಮ ಕಂಪನಿಯ ಮೂಲಕ ಸುಲಭವಾಗಿ ವಿಮಾನ ಟಿಕೆಟ್ ಕಾಯ್ದಿರಿಸಬಹುದು ಎಂದು ನಂಬಿಸಿದ್ದರು. ನಂತರ ದೂರುದಾರರ ವೈಯಕ್ತಿಕ ಮಾಹಿತಿ ಪಡೆದು, ನೋಂದಣಿ ಶುಲ್ಕದ ಹೆಸರಿನಲ್ಲಿ 59,000 ರೂ.ಗಳನ್ನು ಮೊದಲಿಗೆ ವರ್ಗಾಯಿಸಿಕೊಂಡಿದ್ದರು. ಬಳಿಕ ವಿವಿಧ ಹಂತಗಳಲ್ಲಿ ಹಣ ಪಡೆಯಲಾಗಿದೆ. ದೂರುದಾರರು, ಅವರ ಪತ್ನಿ ಹಾಗೂ ಮಗನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 11,09,000 ರೂಪಾಯಿಗಳನ್ನು ಆರೋಪಿಗಳು … Continue reading ವಿಮಾನ ಟಿಕೆಟ್ ಬುಕ್ಕಿಂಗ್ ಹೆಸರಲ್ಲಿ ₹11.09 ಲಕ್ಷ ವಂಚನೆ
Copy and paste this URL into your WordPress site to embed
Copy and paste this code into your site to embed