ಜೋಕಾಲಿ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವು
ಶಿವಮೊಗ್ಗ: ಜೋಕಾಲಿ ಆಡುತ್ತಲೇ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ನಡೆದಿದೆ. ಮೂರು ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 9 ವರ್ಷದ ಪ್ರಣಮ್ಯ ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಶಿವಮೊಗ್ಗ ನಗರದ ವಿದ್ಯಾನಗರ ನಿವಾಸಿಯಾಗಿದ್ದ ಪ್ರಣಮ್ಯ ಬೇಸಿಗೆ ರಜೆಗೆಂದು ಚಿಕ್ಕಮ್ಮನ ಮನೆ ಲಕ್ಕಿನಕೊಪ್ಪಕ್ಕೆ ಬಂದಿದ್ದಳು. ಕಳೆದ ಏ. 20ರಂದು ರೂಮ್‌ನಲ್ಲಿ ಕಟ್ಟಿದ್ದ ಜೋಕಾಲಿಯನ್ನು ಆಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಾಗಿಲು ಹಾಕಿಕೊಂಡು ಜೋಕಾಲಿ … Continue reading ಜೋಕಾಲಿ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವು
Copy and paste this URL into your WordPress site to embed
Copy and paste this code into your site to embed