ಕಸ್ತೂರಿರಂಗನ್ ವರದಿ ಜಾರಿ ಬೇಡ: ಜನಸಾಮಾನ್ಯರು, ತಜ್ಞರು, ಜನಪ್ರತಿನಿಧಿಗಳ ಒಕ್ಕೊರಲ ದನಿ

ಶಿವಮೊಗ್ಗ: ಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿ ವಿಚಾರವಾಗಿ ಶಿವಮೊಗ್ಗದ ತೀರ್ಥಹಳ್ಳಿಗೆ ಶನಿವಾರ ನಡೆದ ಸಾರ್ವಜನಿಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಕಸ್ತೂರಿ ರಂಗನ್ ವರದಿ ಬೇಡ ಎನ್ನುವ ಒಕ್ಕೊರಲ ದನಿ ವ್ಯಕ್ತವಾಯಿತು. “ಕರ್ನಾಟಕ ಅರಣ್ಯ ಕಾಯ್ದೆ 1963, ವನ್ಯಜೀವಿ ಸಂರಕ್ಷಣಾ ಕಾಯ್ದೆ 1972, 1980 ಕಾಯ್ದೆಗಳು ಈಗಾಗಲೇ ಜಾರಿಯಲ್ಲಿವೆ. ಕಂದಾಯ ಭೂಮಿಗೆ ಸಂಬಂಧಿಸಿದಂತೆ ಅನೇಕ ಕಾಯ್ದೆಗಳಿಂದ ಮಲೆನಾಡಿಗರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಕಸ್ತೂರಿ ರಂಗನ್ ವರದಿ ಜಾರಿಯಾದರೆ ನಮ್ಮ ಬದುಕು ಬೀದಿಗೆ ಬೀಳಲಿದೆ” ಎಂದು … Continue reading ಕಸ್ತೂರಿರಂಗನ್ ವರದಿ ಜಾರಿ ಬೇಡ: ಜನಸಾಮಾನ್ಯರು, ತಜ್ಞರು, ಜನಪ್ರತಿನಿಧಿಗಳ ಒಕ್ಕೊರಲ ದನಿ