ಗೋಮಾತೆಯಾದರೂ ಸರ್ಕಾರಕ್ಕೆ ಬೆಲೆ ಇಳಿಸುವ ಬುದ್ಧಿ ನೀಡಲಿ

ಶಿವಮೊಗ್ಗ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಬೆಲೆ ಏರಿಸುವ ಮೂಲಕ ರಾಜ್ಯ ಸರ್ಕಾರ ಬಡವರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸ ಮಾಡಿದೆ. ಏರಿಸಿರುವ ಬೆಲೆಯನ್ನು ಇಳಿಸುವ ಬುದ್ಧಿಯನ್ನು ಗೋಮಾತೆ ಸರ್ಕಾರಕ್ಕೆ ನೀಡಲಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಗತ್ಯ ದಿನಸಿ ವಸ್ತುಗಳ ಬೆಲೆ ಗಗನಕ್ಕೇರಿವೆ. ಸಾಲದೆಂಬಂತೆ ಹಾಲು, ಮೊಸರು, ಬೆಣ್ಣೆ, ತುಪ್ಪ ಈಗ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣದ ದರವನ್ನೂ ಕೈಗೆಟುಕದಂತೆ ಏರಿಸಲಾಗಿದೆ. ಇದರಿಂದ … Continue reading ಗೋಮಾತೆಯಾದರೂ ಸರ್ಕಾರಕ್ಕೆ ಬೆಲೆ ಇಳಿಸುವ ಬುದ್ಧಿ ನೀಡಲಿ