ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ
ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳ) ಸಂಚಾರವನ್ನು ಜೂನ್ 15ರಿಂದ ಮಳೆಗಾಲ ಮುಗಿಯುವವರೆಗೂ ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗದಿಂದ ಹೊಸನಗರ-ಮಾಸ್ತಿಕಟ್ಟೆ ಮಾರ್ಗವಾಗಿ ಕುಂದಾಪುರ ಮತ್ತು ಉಡುಪಿಗೆ ಸಂಪರ್ಕ ಕಲ್ಪಿಸುವ ಹುಲಿಕಲ್ ಘಾಟಿಯಲ್ಲಿ ಭೂಕುಸಿತ ಸಂಭವಿಸಿದ ನಂತರ ತಾತ್ಕಾಲಿಕ ರಕ್ಷಣಾತ್ಮಕ ಕಾಮಗಾರಿ ಪೂರ್ಣಗೊಳ್ಳದಿರುವುದರಿಂದ ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ-ಉಡುಪಿ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಹೆಚ್ಚಿನ … Continue reading ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ
Copy and paste this URL into your WordPress site to embed
Copy and paste this code into your site to embed