ಕುವೆಂಪು ವಿವಿ ಘಟಿಕೋತ್ಸವ: ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್
ಕೋಣಂದೂರು ಲಿಂಗಪ್ಪ, ಕೆ.ವಿ. ಅಕ್ಷರ, ಪ್ರೊ. ರಂಗನಾಥ್ ಅವರಿಗೆ ಮೇ 6ರಂದು ಡಿ.ಲಿಟ್ ಪ್ರದಾನ ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯ ತನ್ನ 35ನೇ ವಾರ್ಷಿಕ ಘಟಿಕೋತ್ಸವದ ಅಂಗವಾಗಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ (ಡಿ.ಲಿಟ್) ಪದವಿ ಪ್ರದಾನ ಮಾಡಲು ನಿರ್ಧರಿಸಿದೆ. ಮೇ 6ರಂದು ನಡೆಯಲಿರುವ ಘಟಿಕೋತ್ಸವದಲ್ಲಿ ಈ ಗೌರವ ಪ್ರದಾನ ನಡೆಯಲಿದೆ. ಈ ಬಾರಿ ಸಮಾಜ, ಸಂಸ್ಕೃತಿ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಕೋಣಂದೂರು ಲಿಂಗಪ್ಪ, ಹಿರಿಯ ರಂಗಕರ್ಮಿ ಕೆ. ವಿ. ಅಕ್ಷರ ಹಾಗೂ … Continue reading ಕುವೆಂಪು ವಿವಿ ಘಟಿಕೋತ್ಸವ: ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್
Copy and paste this URL into your WordPress site to embed
Copy and paste this code into your site to embed