ಈಶ್ವರಪ್ಪನವರ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್

ಶಿವಮೊಗ್ಗ: ಪಕ್ಷಕ್ಕೆ ವಾಪಸ್ ಬರುತ್ತೇನೆ ಎಂದು ಪಕ್ಷಕ್ಕೆ ಡ್ಯಾಮೇಜ್ ಮಾಡುವ ಹೇಳಿಕೆ ನೀಡಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪನವರು, ತಾವು ನೀಡಿದ ಹೇಳಿಕೆಯನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಹಿಂದೆ 17 ಜನ ಶಾಸಕರನ್ನು ಬಿಜೆಪಿಯಲ್ಲಿ ಖರೀದಿ ಮಾಡಲಾಗಿತ್ತು ಎಂಬ ಕೆ.ಎಸ್. ಈಶ್ವರಪ್ಪನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದಿಂದ ಹೊರಹೋದ ಮೇಲೆ ಪಕ್ಷಕ್ಕೆ ಡ್ಯಾಮೇಜ್ ಮಾಡುವುದು ಸರಿಯಲ್ಲ. ಎಷ್ಟು ಹಣ ನೀಡಿದ್ದಾರೆ ಎಂಬುದನ್ನು ಅವರೇ ಬಹಿರಂಗಪಡಿಸಬೇಕು. ಮತ್ತೆ ನಮ್ಮ ಪಕ್ಷಕ್ಕೆ … Continue reading ಈಶ್ವರಪ್ಪನವರ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್