ಜೋಗ ಜಲಪಾತದಲ್ಲಿ ರೀಲ್ಸ್: ಮೂವರ ವಿರುದ್ಧ ಸುಮುಟೋ ಕೇಸ್
ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ ಜಲಪಾತದ ನಿಷೇಧಿತ ಪ್ರದೇಶಕ್ಕೆ ತೆರಳಿ ಅಪಾಯಕಾರಿ ವಿಡಿಯೋ ಚಿತ್ರೀಕರಣದ ವಿಚಾರವಾಗಿ ತೀರ್ಥಹಳ್ಳಿಯ ಮೂವರು ಯುವಕರ ವಿರುದ್ಧ ಉತ್ತರ ಕನ್ನಡದ ಸಿದ್ದಾಪುರ ಪೊಲೀಸ್ ಸ್ಟೇಷನ್‌ನಲ್ಲಿ ಎಫ್‌ಐಆರ್ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕು ವ್ಯಾಪ್ತಿಗೆ ಜೋಗ ಜಲಪಾತದ ರಾಜಾ ಫಾಲ್ಸ್ ಸೇರುತ್ತದೆ. ಈ ಪ್ರದೇಶ ತುಂಬಾ ಅಪಾಯಕಾರಿ. ಹಾಗಾಗಿ ಅಲ್ಲಿಗೆ ತೆರಳಲು ಯಾರಿಗೂ ಅವಕಾಶವಿಲ್ಲ. ಆ ಹಿನ್ನೆಲೆಯಲ್ಲಿ ವಿಡಿಯೋ ಚಿತ್ರೀಕರಿಸಿ, ವಿಡಿಯೋ ಹರಿಬಿಟ್ಟ ಆರೋಪದ ಮೇರೆಗೆ ತೀರ್ಥಹಳ್ಳಿಯ ಮೂವರು ಯುವಕರ ವಿರುದ್ಧ … Continue reading ಜೋಗ ಜಲಪಾತದಲ್ಲಿ ರೀಲ್ಸ್: ಮೂವರ ವಿರುದ್ಧ ಸುಮುಟೋ ಕೇಸ್
Copy and paste this URL into your WordPress site to embed
Copy and paste this code into your site to embed