KPS ಶಿಕ್ಷಣ ದೇಶಕ್ಕೇ ಮಾದರಿ : 52 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಚಾಲನೆ
ರಾಜ್ಯದಲ್ಲಿ ₹3.5 ಕೋಟಿ ವೆಚ್ಚದ 1,000 ಕೆಪಿಎಸ್ ಶಾಲೆಗಳಿಗೆ ಜೂನ್ 1ರಂದು ಶಂಕುಸ್ಥಾಪನೆ : ತೆಲಂಗಾಣಕ್ಕೂ ಮಾದರಿಯಾದ KPS ಶಿವಮೊಗ್ಗ: ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 1,000 ಕರ್ನಾಟಕ ಪಬ್ಲಿಕ್ ಶಾಲೆಗಳ (KPS) ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಜೂನ್ 1ರಂದು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶುಕ್ರವಾರ ಅಲ್ಲಮಪ್ರಭು … Continue reading KPS ಶಿಕ್ಷಣ ದೇಶಕ್ಕೇ ಮಾದರಿ : 52 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಚಾಲನೆ
Copy and paste this URL into your WordPress site to embed
Copy and paste this code into your site to embed