ಶಿವಮೊಗ್ಗದಲ್ಲಿ ಸಹಪಾಠಿಗಳ ಥಳಿತಕ್ಕೆ 10ನೇ ತರಗತಿ ವಿದ್ಯಾರ್ಥಿ ಬಲಿ

ಊರಗಡೂರಿನಲ್ಲಿ ಕ್ರಿಕೆಟ್ ವಿಚಾರದ ಜಗಳ ದುರಂತದಲ್ಲಿ ಅಂತ್ಯ ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳ ನಡುವೆ ಉಂಟಾದ ಜಗಳ ದುರಂತ ಅಂತ್ಯ ಕಂಡಿದ್ದು, 10ನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ನಗರದ ಹೊರವಲಯದ ಊರಗಡೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ. ಊರಗಡೂರು ನಿವಾಸಿ ಕುಮಾರ್ ಅವರ ಪುತ್ರ ಸಂಕೇತ್ (15) ಮೃತಪಟ್ಟ ವಿದ್ಯಾರ್ಥಿ. ಸ್ಥಳೀಯ ಸರಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕಳೆದ ಎರಡು ತಿಂಗಳಿಂದ ರಾತ್ರಿ 8.30ರವರೆಗೆ ವಿಶೇಷ ತರಗತಿಗಳು ನಡೆಯುತ್ತಿವೆ. ಸೋಮವಾರವೂ ವಿಶೇಷ ತರಗತಿ ಮುಗಿಸಿ ಹೊರಬಂದ ವೇಳೆ … Continue reading ಶಿವಮೊಗ್ಗದಲ್ಲಿ ಸಹಪಾಠಿಗಳ ಥಳಿತಕ್ಕೆ 10ನೇ ತರಗತಿ ವಿದ್ಯಾರ್ಥಿ ಬಲಿ