ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ : ತನಿಖೆಗೆ ಆದೇಶ

ಶಿವಮೊಗ್ಗ: ನಗರದ ಹೊರವಲಯದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಧಾಮದಲ್ಲಿ (Tyavarekoppa Tiger and Lion Safari) ಕರ್ತವ್ಯ ನಿರ್ವಹಿಸುತ್ತಿದ್ದ ಯುವ ಪಶುವೈದ್ಯೆ ಮೇಲೆ ನೀರಾನೆ ದಾಳಿ ನಡೆಸಿದ ಪರಿಣಾಮ ಅವರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಬೆಂಗಳೂರು ಮೂಲದ 27 ವರ್ಷದ ಡಾ. ಸಮೀಕ್ಷಾ ರೆಡ್ಡಿ ಈ ದಾಳಿಗೆ ಬಲಿಯಾದವರು. ಘಟನೆ ಹೇಗೆ ನಡೆಯಿತು?: ಡಾ. ಸಮೀಕ್ಷಾ ರೆಡ್ಡಿ ಅವರು ಮೃಗಾಲಯದಲ್ಲಿ ಪಶುವೈದ್ಯಾಧಿಕಾರಿಯಾಗಿ ಇತ್ತೀಚೆಗಷ್ಟೇ ನೇಮಕಗೊಂಡು ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ ಸುಮಾರು 10:30ರ ವೇಳೆಗೆ ಅವರು … Continue reading ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ : ತನಿಖೆಗೆ ಆದೇಶ