ವೇದಿಕೆ-ಪೆಂಡಾಲ್ ಸಿದ್ಧ: ಕಾರ್ಯಕ್ರಮ ನಡೆಯೋದೆ ಡೌಟ್
ಶಿವಮೊಗ್ಗ: ರಾಜ್ಯ ರಾಜಕಾರಣದಲ್ಲಿ ಭಾರಿ ಬೆಳವಣಿಗೆ ನಡೆದು ತಮ್ಮ ಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಇದರ ಬಿಸಿ ಜೂನ್ 1ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆಯಬೇಕಾಗಿದ್ದ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ತಟ್ಟಿದೆ. ವೇದಿಕೆ, ಪೆಂಡಾಲ್ ನಿರ್ಮಾಣ ಮಾಡಲಾಗಿದೆ. ಆದರೆ, ಕಾರ್ಯಕ್ರಮದ ಕುರಿತು ಅನಿಶ್ಚಿತತೆ ಮುಂದುವರಿದಿದೆ. ರಾಜ್ಯದ 1,000 ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಶಂಕುಸ್ಥಾಪನೆ ಕಾರ್ಯಕ್ರಮ ನಿಗದಿಯಾಗಿತ್ತು. ಶಿಕ್ಷಣ ಇಲಾಖೆ ವತಿಯಿಂದ ನಡೆಯಬೇಕಿದ್ದ ಬೃಹತ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಬೇಕಿತ್ತು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು … Continue reading ವೇದಿಕೆ-ಪೆಂಡಾಲ್ ಸಿದ್ಧ: ಕಾರ್ಯಕ್ರಮ ನಡೆಯೋದೆ ಡೌಟ್
Copy and paste this URL into your WordPress site to embed
Copy and paste this code into your site to embed