ಸ್ಟಿಂಗ್ ಆಪರೇಷನ್ ಮೂಲಕ ರಾಜ್ಯದ ಮಾನ ರಾಷ್ಟ್ರಮಟ್ಟದಲ್ಲಿ ಹರಾಜು
ಶಿವಮೊಗ್ಗ: ಕಾಂಗ್ರೆಸ್ನವರು ಸ್ಟಿಂಗ್ ಆಪರೇಷನ್ ಮೂಲಕ ರಾಜ್ಯದ ಮಾನವನ್ನು ರಾಷ್ಟ್ರಮಟ್ಟದಲ್ಲಿ ಹರಾಜು ಹಾಕಿದ್ದು, ಈ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಮತ್ತೊಬ್ಬರನ್ನು ಕುರ್ಚಿಯಲ್ಲಿ ಕೂರಿಸಲು ಸ್ಟಿಂಗ್ ಆಪರೇಷನ್ ಮಾಡಬೇಕಿತ್ತೇ..? ಒಬ್ಬ ಮುಖ್ಯಮಂತ್ರಿಯನ್ನು ಬದಲಿಸುವ ವಿಚಾರದಲ್ಲಿ ರಾಜ್ಯದ ಮರ್ಯಾದೆಯನ್ನು ದೇಶದ ಮುಂದೆ ಹರಾಜು ಹಾಕಬೇಕಿತ್ತೇ? ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟ … Continue reading ಸ್ಟಿಂಗ್ ಆಪರೇಷನ್ ಮೂಲಕ ರಾಜ್ಯದ ಮಾನ ರಾಷ್ಟ್ರಮಟ್ಟದಲ್ಲಿ ಹರಾಜು
Copy and paste this URL into your WordPress site to embed
Copy and paste this code into your site to embed