ಮೂವರು ಮಕ್ಕಳೊಂದಿಗೆ ತಾಯಿ ನದಿಗೆ ಹಾರಿದ ಪ್ರಕರಣಕ್ಕೆ ಟ್ವಿಸ್ಟ್

ಶಿವಮೊಗ್ಗ: ತಾಯಿ ಮತ್ತು ಮೂವರು ಮಕ್ಕಳು ರೈಲ್ವೆ ಸೇತುವೆಯಿಂದ ತುಂಗಾ ನದಿಗೆ ಜಿಗಿದ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಇಬ್ಬರು ಮಕ್ಕಳು ಕಾಲು ಜಾರಿ ನದಿಗೆ ಬಿದ್ದಿದ್ದು, ಅವರನ್ನು ರಕ್ಷಣೆ ಮಾಡಲು ತಾವು ನದಿಗೆ ಜಿಗಿದಿರುವುದಾಗಿ ತಾಯಿ ಹೇಳಿಕೆ ನೀಡಿದ್ದಾರೆ. ತಾಯಿಯ ಹೇಳಿಕೆ ಆಧಾರದಲ್ಲಿ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ‌ ಆ. 24ರ ಸಂಜೆ ರೈಲ್ವೆ ಮೇಲ್ಸೇತುವೆಯಿಂದ ತುಂಗಾ ನದಿಗೆ ಜಿಗಿದ ಭವಾನಿ ಮತ್ತು 11 ತಿಂಗಳ ಮಗುವನ್ನು ಸ್ಥಳೀಯರು ರಕ್ಷಿಸಿದ್ದರು. ಸಾನ್ವಿಕಾ (5) ಮತ್ತು … Continue reading ಮೂವರು ಮಕ್ಕಳೊಂದಿಗೆ ತಾಯಿ ನದಿಗೆ ಹಾರಿದ ಪ್ರಕರಣಕ್ಕೆ ಟ್ವಿಸ್ಟ್