ಡಿಯಂಡಮೋಳ್ ಬೆಟ್ಟದಲ್ಲಿ ನಾಪತ್ತೆಯಾಗಿದ್ದ ಟೆಕ್ಕಿ ಶರಣ್ಯ ಪತ್ತೆ

ಮಡಿಕೇರಿ: ಕೊಡಗು ಜಿಲ್ಲೆಯ ತಡಿಯಂಡಮೋಳ್ ಬೆಟ್ಟದಲ್ಲಿ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ ಟೆಕ್ಕಿ ಶರಣ್ಯ (36) ಅವರನ್ನು ಕೊನೆಗೂ ಸುರಕ್ಷಿತವಾಗಿ ಪತ್ತೆ ಹಚ್ಚಲಾಗಿದೆ. ಗುರುವಾರ ಬೆಳಗ್ಗೆ ಚಾರಣಕ್ಕೆ ತೆರಳಿದ್ದ ಶರಣ್ಯ ಸಂಪರ್ಕ ಕಡಿತಗೊಂಡ ಹಿನ್ನೆಲೆ, ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸ್ಥಳೀಯರು ವ್ಯಾಪಕ ಶೋಧ ಕಾರ್ಯಾಚರಣೆ ಕೈಗೊಂಡಿದ್ದರು. ಭಾನುವಾರ ಸಂಜೆ ನಡೆದ ಶೋಧ ಕಾರ್ಯಾಚರಣೆಯಲ್ಲಿ ಶರಣ್ಯ ಅವರನ್ನು ಕಾಡಿನೊಳಗೆ ಪತ್ತೆ ಮಾಡಲಾಗಿದೆ. ಭಾರೀ ಶೋಧ ಕಾರ್ಯಾಚರಣೆ: ಶರಣ್ಯ ಪತ್ತೆಗಾಗಿ ಒಟ್ಟು 9 ತಂಡಗಳನ್ನು ನಿಯೋಜನೆ … Continue reading ಡಿಯಂಡಮೋಳ್ ಬೆಟ್ಟದಲ್ಲಿ ನಾಪತ್ತೆಯಾಗಿದ್ದ ಟೆಕ್ಕಿ ಶರಣ್ಯ ಪತ್ತೆ