ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ e-mail: ತೀವ್ರ ತಪಾಸಣೆ
ಉಡುಪಿ: ಉಡುಪಿ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯ ಸಂಕೀರ್ಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬೆದರಿಕೆ ಸಂದೇಶದ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಇ-ಮೇಲ್ ಮೂಲಕ ಬಂದಿರುವ ಬೆದರಿಕೆ ಸಂದೇಶದಲ್ಲಿ ನ್ಯಾಯಾಲಯದಲ್ಲಿ ಬಾಂಬ್ ಇರಿಸಿರುವುದಾಗಿ ಉಲ್ಲೇಖಿಸಲಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಇದನ್ನೂ ಓದಿ: NEET (UG) ಪ್ರಶ್ನೆ ಪತ್ರಿಕೆ ಸೋರಿಕೆ? Viral Video … Continue reading ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ e-mail: ತೀವ್ರ ತಪಾಸಣೆ
Copy and paste this URL into your WordPress site to embed
Copy and paste this code into your site to embed