ಮೇಕೆದಾಟು ಕಿಚ್ಚು: ವಿಜಯ್ ಆಗಮನಕ್ಕೂ ಮುನ್ನ ಕರವೇ ಕಾರ್ಯಕರ್ತರ ಬಂಧನ
ಮೇಕೆದಾಟು ವಿವಾದದ ಕಾವು: ಕೊಲ್ಲೂರು ಭೇಟಿ ವೇಳೆ ತಮಿಳುನಾಡು ಸಿಎಂ ವಿಜಯ್‌ಗೆ ಕರಿಪತಾಕೆ ತೋರಲು ಮುಂದಾದ ಕರವೇ ಕಾರ್ಯಕರ್ತರ ವಶ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಭೇಟಿ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆ ವಿಚಾರ ಮತ್ತೊಮ್ಮೆ ರಾಜಕೀಯ ಹಾಗೂ ಪ್ರಾದೇಶಿಕ ಚರ್ಚೆಗೆ ಕಾರಣವಾಗಿದೆ. ವಿಜಯ್ ಅವರ ಭೇಟಿಯ ವೇಳೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಕರಿಪತಾಕೆ ಪ್ರದರ್ಶಿಸಿ ಪ್ರತಿಭಟನೆ ನಡೆಸಲು ಮುಂದಾದ ಘಟನೆ ಉಡುಪಿ ಜಿಲ್ಲೆಯಲ್ಲಿ … Continue reading ಮೇಕೆದಾಟು ಕಿಚ್ಚು: ವಿಜಯ್ ಆಗಮನಕ್ಕೂ ಮುನ್ನ ಕರವೇ ಕಾರ್ಯಕರ್ತರ ಬಂಧನ
Copy and paste this URL into your WordPress site to embed
Copy and paste this code into your site to embed