ಉಡುಪಿ: LPG ಗ್ಯಾಸ್ ಟ್ಯಾಂಕರ್ ಪಲ್ಟಿ: ಹೆದ್ದಾರಿಯಲ್ಲಿ ಕೆಲಕಾಲ ಆತಂಕ
NH-66ರಲ್ಲಿ ಗ್ಯಾಸ್ ಟ್ಯಾಂಕರ್ ಅಪಘಾತ: ಕೆಲಕಾಲ ಸಂಚಾರ ಅಸ್ತವ್ಯಸ್ತ ಕಟಪಾಡಿ (ಉಡುಪಿ ಜಿಲ್ಲೆ): ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ಸಮೀಪ ಸೋಮವಾರ (ಮಾ.16) ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಗೆ ಅಡ್ಡವಾಗಿ ಮಗುಚಿಬಿದ್ದ ಘಟನೆ ನಡೆದಿದೆ. ಈ ಘಟನೆ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಸಿತು. ಮಾಹಿತಿಯ ಪ್ರಕಾರ, ಟ್ಯಾಂಕರ್ ಸಾಗುತ್ತಿದ್ದ ವೇಳೆ ಏಕಾಏಕಿ ನಿಯಂತ್ರಣ ತಪ್ಪಿ ಕಾರೊಂದಕ್ಕೆ ಡಿಕ್ಕಿ ಹೊಡೆದು ಬಳಿಕ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ … Continue reading ಉಡುಪಿ: LPG ಗ್ಯಾಸ್ ಟ್ಯಾಂಕರ್ ಪಲ್ಟಿ: ಹೆದ್ದಾರಿಯಲ್ಲಿ ಕೆಲಕಾಲ ಆತಂಕ
Copy and paste this URL into your WordPress site to embed
Copy and paste this code into your site to embed