ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಸ್ವೀಕರಿಸಿ ಆಶೀರ್ವಾದ ಪಡೆದರು. ಉಡುಪಿ : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಭಾಗವಹಿಸಿದರು. ಭಕ್ತಿಭಾವದಿಂದ ದೇವರ ದರ್ಶನ ಪಡೆದ ಅವರು ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಹಾಗೂ … Continue reading ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್